ವಿ.ಟಿ.ಬಣಜವಾಡರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಧಾನ

Share the Post Now

ವರದಿ:ಸಚಿನ ಕಾಂಬ್ಳೆ. ಕಾಗವಾಡ

ಕಾಗವಾಡ:ಶಿವಾನಂದ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ವ್ಹಿ.ಟಿ.ಬನಜವಾಡರವರು ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. (ಶ್ರೀಮತಿ) ಮುಕ್ತಾ ಎಸ್ ಆದಿ ಅವರ ಮಾರ್ಗದರ್ಶನದಲ್ಲಿ “ಕಂಬಾಯ್‌ನಿಂಗ್ ಫಾರ್ಮ್ ಆಂಡ್ ನಾನ್ ಫಾರ್ಮ್ ವರ್ಕ-ಎ ಸ್ಟಡಿ ಆಫ್ ರೂರಲ್ ಯುಥ್ ಇನ್ ಬೆಳಗಾವಿ ಡಿಸ್ಟ್ರಿಕ್ಟ್” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಸಲ್ಲಿಸಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!