ಬೆಳಗಾವಿ
ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ದೂರ ದೃಷ್ಟಿ ಇಲ್ಲದ ಬಜೆಟ್
ಇದರಲ್ಲಿ ಕರ್ನಾಟಕಕ್ಕೇ ಅನ್ಯಾಯವಾಗಿದೆ. ಮಹಾದಾಯಿ ಮತ್ತು ಮೇಕೆದಾಟು, ಕೃಷ್ಣ ,ನೀರಾವರಿ ಬಗ್ಗೆ ಪ್ರಸ್ತಾಪ ಇಲ್ಲ. ರಾಜ್ಯದ ಸ್ಮಾರ್ಟ್ ಸಿಟಿಗಳ ಬಗ್ಗೆ ಪ್ರಸ್ತಾಪವಾಗಿಲ್ಲ. ರೈತರಿಗೆ ಯಾವದೇ ವಿಶೇಷ ಯೋಜನೆಗಳ ಬಗ್ಗೆ ಪ್ರಸ್ತಾಪ ಇಲ್ಲ,ಯುವಕರಿಗೆ ಉದ್ಯೋಗ ಕೊಡುವ ಬಗ್ಗೆ ಯೋಜನೆ ರೂಪಿಸಿಲ್ಲ, ನಿರ್ಮಲ ಸೀತಾರಾಮನ್ ಅವರು ಕರ್ನಾಟಕ ಪ್ರತಿನಿಧಿ ಆಗಿ ರಾಜ್ಯಕ್ಕೆ ಯಾವದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಕರ್ನಾಟಕ ಪಾಲಿಗೆ ಇದು ತೀರ ನಿರಾಶಾದಾಯಕ ಬಜೆಟ್ ಇದಾಗಿದೆ.
ರಾಹುಲ್ ಮಾಚಕನೂರ
ರಾಜ್ಯ ಯುವ ಕಾಂಗ್ರೆಸ್ ವಕ್ತಾರರು
ಜವಾಹಾರ್ ಬಾಲ ಮಂಚ್ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರು