ಡಬಲ್ ಇಂಜಿನ್ ಸರ್ಕಾರದಲ್ಲಿ ಹೊಗೆ ಬರ್ತಾ ಇದೆ: ಡಿಕೆ ಶಿವಕುಮಾರ್
ಬೆಂಗಳೂರು :ಇವತ್ತು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿರುವ 15ನೇ ಬಜೆಟ್ ಮಂಡಿಸಿದ್ದಾರೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನ ಇತರೆ ಸದಸ್ಯರು ಕಿವಿಯಲ್ಲಿ ಚಂಡಿ ಹೂವುಹಾಕಿಕೊಂಡು ವಿಧಾನಸೌಧಕ್ಕೆ ಬಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ಟು ಇದು ಯಾವುದೇ ಭರವಸೆ ಮೂಡಿಸದ ಬೋಗಸ್ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು ಪದೇಪದೇ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿಗರು ಡಬಲ್ ಇಂಜಿನ್ ಹೊಗೆ ಬರ್ತಾ ಇದೆ ಅಂತ ಶಿವಕುಮಾರ್ ವ್ಯಂಗ್ಯಮಾಡಿದ್ದಾರೆ