ಸವದತ್ತಿ :ತಾಲೂಕಿನ ಸುಕ್ಷೇತ್ರ ಯಲ್ಲಮ್ಮನ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಮತ್ತು ಅಲಂಕಾರವನ್ನು ನೆರವೇರಿಸಲಾಯಿತು.
ಶ್ರಾವಣ ಮಾಸದಲ್ಲಿ ಎಲ್ಲಮ್ಮ ದೇವಿಯ ದರ್ಶನಕ್ಕೆಂದು ಸಾಕಷ್ಟು ಜನ ಸವದತ್ತಿ ನಗರ ಸೇರಿ ಉಗರಗೋಳ ಹಿರೇಕುಂಬಿ ಚುಳುಕಿ ಚಿಕ್ಕುಂಬಿ ಹಾಗೂ ವಿವಿಧ ಗ್ರಾಮಗಳಿಂದ ಕಾಲ್ನಡಿಗೆಯ ಮೂಲಕ ಮುಂಜಾನೆ ಯಲ್ಲಮ್ಮನ ದೇವಸ್ಥಾನಕ್ಕೆ ಆಗಮಿಸಿ ದೇವಿಯ ಆಶೀರ್ವಾದವನ್ನು ಪೆಡದರು,
ಸುಕ್ಷೇತ್ರ ಯಲ್ಲಮ್ಮನ ದೇವಸ್ಥಾನದಲ್ಲಿ ಶ್ರಾವಣ ಮಾಸದ ತಿಂಗಳ ಪರ್ಯಂತವಾಗಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಜರುಗುತ್ತದೆ