ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ ವತಿಯಿಂದ ಪ್ರತಿಭಾ ಪುರಸ್ಕಾರಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರೇಡಿಟ್ ಆಕ್ಸಿಸ್ ಲಿಮಿಟೆಡ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 12 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು
ಬೆಂಗಳೂರಿನ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ ವತಿಯಿಂದ ಬೆಳೆಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿಗಳ 12 ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 15 ಸಾವಿರ ರೂ ನೀಡಿದ್ದರು , ಈ ಕಾರ್ಯಕ್ರಮದಲ್ಲಿ ಶಿವಂ ಶುಕ್ಲಾ ,ಪಿ ಆರ್.ಕುಲಕರ್ಣಿ , ಎಂ.ಎಸ್ ಶಿವಕುಮಾರ್ ,ರವಿ ಎಸ್,ಎನ್ ಮಂಜುನಾಥ್ ಉಪಸ್ಥಿತಿಯಲ್ಲಿದ್ದರು