ಬೆಳಗಾವಿ.
ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಸಾಮಾಜಿಕ ಹೋರಾಟಗಾರ, ಪತ್ರಕರ್ತ ಚಿದಾನಂದ ಎಂ ಐಹೊಳೆ ಅವರನ್ನು ಅಹಿಂದ ಸಂಘಟನೆಯ ಬೆಳಗಾವಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ನೇಮಕ ಮಾಡಿಲಾಗಿದೆ ಎಂದು ರಾಜ್ಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





