ಸಾಧಕರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಕೃಷ್ಣಾ ಮಾಳಿ ಅವರ ಕಾರ್ಯ ಮೆಚ್ಚುವಂತದ್ದು ಗುರು ಬಸವಲಿಂಗ ಮಹಾಸ್ವಾಮಿಗಳು
ಗೋಕಾಕ. ಸಮಾಜದ ಅಭಿವೃದ್ಧಿಗೆ ಚಿಂತನೆ ನಡೆಸಿ ಸಮಾಜವನ್ನು ಉದ್ದಾರ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನ ಮತ್ತು ಗೌರವ ನೀಡಿದರೆ ಮತ್ತಷ್ಟು ಉತ್ಸಾಹ ತುಂಬುವ ನಿಟ್ಟಿನಲ್ಲಿ ಅವರು ತಮ್ಮ ಸೇವೆಯನ್ನು ಒದಗಿಸುವ ಪ್ರಯತ್ನ ಮಾಡುತ್ತಾರೆ ಸಾಧಕರಿಗೆ ಸನ್ಮಾನವೇ ಭೂಷಣ ಎಂದು ಗುರು ಬಸವಲಿಂಗ ಮಹಾ ಸ್ವಾಮೀಜಿಗಳು ಹೇಳಿದರು. ಅವರು ಗೋಕಾಕ ಸಮುದಾಯ ಭವನದಲ್ಲಿ ನಡೆದ ಜಾರಕಿಹೋಳಿ ಸಹೋದರರ ಆಶೀರ್ವಾದದೊಂದಿಗೆ , ಯುಗಾದಿ ವಸಂತೋತ್ಸವ ಹಾಗೂ ಮಹಿಳಾ ದಿನಾಚಣೆಯ ನಿಮಿತ್ಯವಾಗಿ ಕೃಷ್ಣಾ ಮಾಳಿ ಅವರು ಹಮ್ಮಿಕೊಂಡಿರುವ […]