ಕಲ್ಯಾಣ ರಾಜ್ಯದ ಪ್ರಗತಿ ಪಕ್ಷದ ಪ್ರಣಾಳಿಕೆ ಬಿಡುಗಡೆ, ರೈತರಿಗೆ ಮೊದಲ ಆದ್ಯತೆ.
ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಮೂಲಕ ಗಣಿಧಣಿ ಜನಾರ್ದನ ರೆಡ್ಡಿ, ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಇಂದು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ರಾಯಚೂರು: ಹೊಸ ಪಕ್ಷ ಕಟ್ಟಿದ ಬಳಿಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ(Janardhana Reddy ), ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಬಿಡುವು ಇಲ್ಲದೆ ಪ್ರಚಾರ ಕಾರ್ಯ ಶುರುಮಾಡಿದ್ದಾರೆ..ಇಂದು ರಾಯಚೂರಿನಲ್ಲಿ ಪತ್ನಿ ಜೊತೆಗೆ ಮೊದಲ ಬಾರಿಗೆ ಪಾದಯಾತ್ರೆ ನಡೆಸಿ ಹಲ್ ಚಲ್ ಸೃಷಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ […]
ಕಲ್ಯಾಣ ರಾಜ್ಯದ ಪ್ರಗತಿ ಪಕ್ಷದ ಪ್ರಣಾಳಿಕೆ ಬಿಡುಗಡೆ, ರೈತರಿಗೆ ಮೊದಲ ಆದ್ಯತೆ. Read More »



































































































