Brekin News!ಕೊಕಟನೂರ ಜಾತ್ರೆಗೆ ಆಗಮಿಸಿದ್ದ ಯುವಕನಿಗೆ ಚೂರಿ ಇರಿತ, ಸಾವು
ಅಥಣಿ : ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ಆಗಮಿಸಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆಗೈದಿದ್ದರಿಂದ ಓರ್ವ ಸಾವಿಗೀಡಾಗಿ, ಇನ್ನೋರ್ವ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ. ಅಥಣಿ ಪಟ್ಟಣದವರಾದ ಗಣೇಶ ಪಂಡಿತ ಸಿಕ್ಕಲಗಾರ (23) ಮೃತನಾಗಿದ್ದು, ನರೇಂದ್ರ ಸಂಜಯ ಘಟಕಾಂಬಳೆ (32) ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದ ಪಾಟಣಕರ ಗದ್ದೆಯ ಬಸ್ ನಿಲ್ದಾಣದ ಹಿಂದುಗಡೆ ಘಟನೆ ಜರುಗಿದೆ. ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡ ಗಣೇಶ ಹಾಗೂ ನರೇಂದ್ರ ಚೀರಾಡುತ್ತಾ ಗದ್ದೆಯಲ್ಲಿ ಬಿದ್ದಿರುವ ಸಪ್ಪಳ ಕೇಳಿಸಿಕೊಂಡ, ಅಲ್ಲಿನ […]
Brekin News!ಕೊಕಟನೂರ ಜಾತ್ರೆಗೆ ಆಗಮಿಸಿದ್ದ ಯುವಕನಿಗೆ ಚೂರಿ ಇರಿತ, ಸಾವು Read More »

































