ಗ್ರಾಮ ಆಡಳಿತ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.
ಹಳ್ಳೂರ .ಗ್ರಾಮ ಆಡಳಿತ ಕಚೇರಿಯಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಣೆ ಮಾಡಲಾಯಿತು. ಪ್ರಾರಂಭದಲ್ಲಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡುವದರ ಮೂಲಕ ಆಚರಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಜು ಅಗ್ನೇಪ್ಪಗೋಳ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುರಿಗೆಪ್ಪ ಮಾಲಗಾರ. ಬಸಯ್ಯ ಮಠಪತಿ. ರಮೇಶ ಸವದಿ.ಲಕ್ಷ್ಮಣ ಪೂಜೇರಿ.ಕೆಂಪಣ್ಣ ಕೌಜಲಗಿ. ವಿದ್ಯಾ ರಡರಟ್ಟಿ. ವತ್ಸಲಾ ಹಿರೇಮಠ. ಲಕ್ಷ್ಮೀ ಲೋಕಣ್ಣವರ.ಯಮನವ್ವ ಶಹಾಪುರ.ಶೋಭಾ ತೇರದಾಳ ಸೇರಿದಂತೆ ಅನೇಕರಿದ್ದರು.
ಗ್ರಾಮ ಆಡಳಿತ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ. Read More »