ಬೆಳಗಾವಿ: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ!
ಬೆಳಗಾವಿಯಲ್ಲಿ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಬೆಳಗಾವಿಯಲ್ಲಿ sslc ಮತ್ತು PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮಾದಿಗ ಸಮಾಜ ಕಾರ್ಕಣ ಸಂಘರ್ಷ್ ಸಮಿತಿಯ ಬೆಳಗಾವಿ ಜಿಲ್ಲಾ ಶಾಖೆ ವತಿಯಿಂದ ಇಂದು ಭಾನುವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹತ್ತು ಮತ್ತು ಹನ್ನೆರಡು ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಈ ಪರೀಕ್ಷೆಗಳಲ್ಲಿ ನಾಲ್ಕನೂರಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ […]
ಬೆಳಗಾವಿ: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ! Read More »





































































































