ಬಸವರಾಜೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದ ಎ.ಬಿ.ಪಾಟೀಲ ದಂಪತಿ.
ವರದಿ: ಸಂಗಮೇಶ ಹಿರೇಮಠ. ಮುಗಳಖೋಡ: ಪಟ್ಟಣದ ಪವಾಡ ಪುರುಷ ಶ್ರೀ ಯಲ್ಲಾಲಿಂಗೇಶ್ವರ ಮಹಾರಾಜರ ಕರ್ತೃ ಗದ್ದುಗೆಗೆ ನಮಸ್ಕರಿಸಿ ನಂತರ ಅಚಲೇರಿ ಜಿಡಗಾ ಮಠದ ಪೀಠಾಧಿಪತಿ ಶ್ರೀ ಬಸವರಾಜೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಮಾಜಿ ಸಚಿವ ಎ. ಬಿ. ಪಾಟೀಲ ದಂಪತಿಗಳು. ಮಾಜಿ ಸಚಿವ ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ಸಂಸ್ಥಾಪಕ ಸದಸ್ಯ, ಹಿರಿಯ ಕಾಂಗ್ರೇಸ್ ಧುರೀಣರಾದ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಎ. ಬಿ. ಪಾಟೀಲ್ ಶ್ರೀಮತಿ ಮೀನಾಕ್ಷಿ ಪಾಟೀಲ ದಂಪತಿಗಳು ನಾಮಪತ್ರ ಸಲ್ಲಿಸುವ […]
ಬಸವರಾಜೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದ ಎ.ಬಿ.ಪಾಟೀಲ ದಂಪತಿ. Read More »





































































































