ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಅಥಣಿ ಮತಕ್ಷೇತ್ರದಿಂದ ಬಿಜೆಪಿ ಮಣಿಸಲು ಗಜಾನನ ಮಂಗಸೂಳಿ ಏಕೈಕ ಸಮರ್ಥ ಅಭ್ಯರ್ಥಿ.
ಬೆಳಗಾವಿ ವರದಿ :ಶಶಿಕಾಂತ ಪುಂಡಿಪಲ್ಲೇ ಅಥಣಿ : ಕಳೆದ 15 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಲ್ಲಿ ಉಳಿದಾಗ,2018 ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೆರಿ ಭಾರಿಸಲು ಅಥಣಿ ಮತಕ್ಷೇತ್ರದ ಪ್ರಜ್ಞಾವಂತ ಮತದಾರರು,ಆಗ ಶಾಸಕರಾಗಿದ್ದ ಈಗ ಮಾಜಿ ಡಿಸಿಎಂ, ವಿಧಾನ ಪರಿಷತ್ ಸದಸ್ಯರು ಆಗಿರುವ ಬಿಜೆಪಿಯ ಲಕ್ಷ್ಮಣ ಸವದಿ ಅವರ ಸೋಲಿಸಲು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ,ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ ಮತ್ತು ಎಂಬಿ ಪಾಟೀಲ್ ಸೇರಿದಂತೆ ಹಲವರು ದಿಗ್ಗಜರ ಪ್ರಾಮಾಣಿಕ ಮತ್ತು ಸಂಘಟನಾತ್ಮಕ ಪ್ರಯತ್ನದ […]




































































































