ವಿವಿಧ ಇಲಾಖೆಗಳಿಂದ ನಡೆಸುತ್ತಿರುವ ಶಿಶುಪಾಲನ ಕೇಂದ್ರಗಳು ಹಾಗೂ ಶಾಲಾಪೂರ್ವ ಶಿಕ್ಷಣ ತರಗತಿಗಳನ್ನು ಕೈಬಿಡಬೇಕು..
ಬೆಳಗಾವಿ ಅಂಗನವಾಡಿ ಕೇಂದ್ರಗಳ ದುರ್ಬಲಗೊಳಿಸುವ ಕಾರ್ಯ ಸರಿಯಲ್ಲ.. ಕಾರ್ಯಕರ್ತೆಯರ ಮನವಿ.. ಬೆಳಗಾವಿ : ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮೂಲಕ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಕಳೆದ 48 ವರ್ಷಗಳಿಂದ ಶೂನ್ಯದಿಂದ ಆರು ವರ್ಷದ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಲಾಲನೆ ಪಾಲನೆ, ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಇತ್ಯಾದಿ ಸೇವೆಗಳನ್ನು […]







































































































