ವಿದ್ಯಾರ್ಥಿಗಳಿಗೆ ಟಿ-ಶರ್ಟ್ ವಿತರಿಸಿದ ಹನುಮಸಾಬ ನಾಯಿಕ…
ವರದಿ: ಸಂಗಮೇಶ ಹಿರೇಮಠ. ಮುಗಳಖೋಡ: ಕಬಡ್ಡಿ ಪಂದ್ಯಾವಳಿಯಲ್ಲಿ ರಾಯಬಾಗ ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮುಗಳಖೋಡ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪಟ್ಟಣದ ಹಿರಿಯರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಉಪಾಧ್ಯಕ್ಷರಾದ ಶ್ರೀ ಹನುಮಸಾಬ ನಾಯಿಕ ಅವರು ವಿದ್ಯಾರ್ಥಿಗಳಿಗೆ ಟಿ-ಶರ್ಟ್ ನೀಡುವುದರ ಮುಖಾಂತರ ಪ್ರೋತ್ಸಾಹಿಸಿ ಈ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿಯೂ ಗೆಲುವು ಸಾಧಿಸಿ ನಮ್ಮ ಮುಗಳಖೋಡ ಪಟ್ಟಣದ ಹೆಸರನ್ನು ರಾಜ್ಯ ಹಾಗೂ […]
ವಿದ್ಯಾರ್ಥಿಗಳಿಗೆ ಟಿ-ಶರ್ಟ್ ವಿತರಿಸಿದ ಹನುಮಸಾಬ ನಾಯಿಕ…
Read More »







































































































