ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ :ಸಿದ್ದರಾಮಯ್ಯ
ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರ ಹೊಂದಿರುವ ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಶನಿವಾರ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ, ಗಾಳಿ ಬಿಸುತ್ತಿದೆ. ಬಿಜೆಪಿ ವಿರುದ್ಧವಾದ ಅಲೆ ಇದೆ. ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ ಕ್ರಮ ಈ ಕಾರಣದಿಂದ […]
ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ :ಸಿದ್ದರಾಮಯ್ಯ Read More »





































































































