ಅಥಣಿಯಲ್ಲಿ ಸಿದ್ದರಾಮಯ್ಯನವರಿಂದ ಉದ್ಘಾಟನೆಗೊಂಡ ಸಂಗೊಳ್ಳಿ ರಾಯಣ್ಣ ಮೂರ್ತಿ
ವರದಿ:ಸಚಿನ ಕಾಂಬ್ಳೆ. ಅಥಣಿ : ಅಥಣಿಯ ಹಿರಿಯ ಮುಖಂಡ ಎಸ್.ಕೆ .ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರುಲೋಕಾರ್ಪಣೆಗೊಳಿಸಿದರು. ಪಟ್ಟಣದ ವಿಜಯಪೂರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿದ್ದರಾಮಯ್ಯನವರು, ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು, ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಎಸ್ ಕೆ ಬುಟಾಳಿ ಅವರ ಕೊಡುಗೆ ಈ ನಾಡಿಗೆ ದೊಡ್ಡದು ಎಂದರು. ಅವರು ಮುಂದೆ ಮಾತನಾಡುತ್ತಾ,ಮಹಾಜನ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು […]
ಅಥಣಿಯಲ್ಲಿ ಸಿದ್ದರಾಮಯ್ಯನವರಿಂದ ಉದ್ಘಾಟನೆಗೊಂಡ ಸಂಗೊಳ್ಳಿ ರಾಯಣ್ಣ ಮೂರ್ತಿ Read More »















