ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ.
ಹಳ್ಳೂರ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು. ಅವರು ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ .ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ […]
ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. Read More »