ಒಬ್ಬಟ್ಟು” ಚಲನಚಿತ್ರದ ಡಬ್ಬಿಂಗ್ ಮುಕ್ತಾಯ
ಸಿನೇಮಾ ಬೆಂಗಳೂರ: ಕೀರ್ತನಾ ಮೂವ್ಹಿ ಮಾರ್ಸ್ ಅವರ ಲೋಕೇಶ್ ವಿದ್ಯಾಧರ ಅವರ ನಿರ್ದೇಶನದ ‘ಒಬ್ಬಟ್ಟು’ ನಗೆ ಹೂರಣದ ಹಬ್ಬ ಕನ್ನಡ ಚಲನಚಿತ್ರದ ಡಬ್ಬಿಂಗ್ ಕಾರ್ಯ(ಧ್ವನಿಮುದ್ರಣ ಕಾರ್ಯ) ಮುಕ್ತಾಗೊಂಡಿದೆ. ಹಾಸ್ಯಭರಿತ ಕಥಾಸಾರ ಹೊಂದಿದ ಈ ‘ಒಬ್ಬಟ್ಟು’ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿ ಸಾಗ್ಯ ಸರಗೂರು ಗ್ರಾಮದಲ್ಲಿ ಮಾಡಲಾಗಿದೆ. ಯುಗಾದಿ ಹಬ್ಬದಲ್ಲಿ ನಡೆಯವ ಒಂದು ಪ್ರೇಮ ಕಥೆ. ಇಬ್ಬರು ಪ್ರೇಮಿಗಳ ಮಧ್ಯೆ ಬೀಳುವ ಒಂದು ಹೆಣದ ಸುತ್ತ ನಡೆಯುವ ಹಾಸ್ಯ ಭರಿತ ಚಿತ್ರ ಇದಾಗಿದ್ದು ಕೊಲೆ […]
ಒಬ್ಬಟ್ಟು” ಚಲನಚಿತ್ರದ ಡಬ್ಬಿಂಗ್ ಮುಕ್ತಾಯ Read More »






































































































