ವಿವಿಧ ಕಾರ್ಯಗಳ ಅನುಷ್ಠಾನಕ್ಕೆ ನೂತನ ಶಾಸಕರಿಗೆ ವಾಣಿಜ್ಯೊಧ್ಯಮ ಸಂಸ್ಥೆಯಿಂದ ಒತ್ತಾಯ.
ಗಂಗಾವತಿ:ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ವಿವಿಧ ಕಾರ್ಯಗಳನ್ನು ಅನುಷ್ಠಾನಕ್ಕೆ ತರಲು ನೂತನ ಶಾಸಕರಾದ ಶಿವರಾಜ ತಂಗಡಗಿ ಮತ್ತು ಜನಾರ್ಧನ ರೆಡ್ಡಿಯವರಿಗೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಒತ್ತಾಯ ಮಾಡಿದೆ. ಕೆಳಕಂಡ ಕಾರ್ಯಗಳನ್ನು ಕಾರ್ಯ ರೂಪಕ್ಕೆ ತರಲು ಪ್ರಯತ್ನಿಸಲು ಶಾಸಕರೂ ಸೇರಿದಂತೆ ಆಯಾ ಪಕ್ಷದ ಮುಖಂಡರಿಗೆ ವ್ಯಾಟ್ಸಾಪ್ ಸಂದೇಶದ ಮೂಲಕ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಮನವಿ ಮಾಡಿದ್ದಾರೆ. 1) ಗಂಗಾವತಿ-ದರೋಜಿ ರೈಲ್ವೆ ಲೈನ್ ಕಾಮಗಾರಿಗೆ ರಾಜ್ಯದ ಅನುದಾನ,2) ಗಂಗಾವತಿ ಕ್ಷೇತ್ರದಲ್ಲಿ ಕರಡಿ ಧಾಮ, 3) […]
ವಿವಿಧ ಕಾರ್ಯಗಳ ಅನುಷ್ಠಾನಕ್ಕೆ ನೂತನ ಶಾಸಕರಿಗೆ ವಾಣಿಜ್ಯೊಧ್ಯಮ ಸಂಸ್ಥೆಯಿಂದ ಒತ್ತಾಯ. Read More »