ಕುಡಚಿ:ಕೇಂದ್ರ ಗೃಹ ಸಚಿವ ಅಮೀತ ಶಾ ವಜಾಗೊಳಿಸುವಂತೆ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಬೆಳಗಾವಿ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮೀತ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಕುಡಚಿ ಪಟ್ಟಣದ ಡಿ.ಎಸ್.ಎಸ. , ದಲಿತ ಪ್ಯಾಂಥರ್ಸ್ ಹಾಗೂ ಎಸಡಿಪಿಐ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಮಾಸಾಹೇಬಿ ವೃತ್ತದಲ್ಲಿ ಸಂಘಟನೆಗಳ ಮುಖಂಡರಿಂದ ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಭಾರತ ಸಂವಿಧಾನ ಜಾರಿಯಾಗಿ 75 ವರ್ಷಗಳ ಸುವರ್ಣ ಸಂಭ್ರಮ ಘಟಿಸಿದ ಸಂದರ್ಭದಲ್ಲಿ ವಿರೋಧ ಪಕ್ಷಗಳ […]
ಕುಡಚಿ:ಕೇಂದ್ರ ಗೃಹ ಸಚಿವ ಅಮೀತ ಶಾ ವಜಾಗೊಳಿಸುವಂತೆ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ Read More »