ಯಲ್ಪಾರಟ್ಟಿ ಅರಣ್ಯಸಿದ್ದೇಶ್ವರ ದೇವಸ್ಥಾನದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಬೆಳಗಾವಿ ರಾಯಬಾಗ :ತಾಲೂಕಿನ ಕುಡಚಿ ಮತಕ್ಷೇತ್ರದ ಹಾರೂಗೇರಿ ಪೊಲೀಸ್ ಠಾಣೆಯ ನೂತನ ಪಿಎಸ್ಐ ರೇಣುಕಾ ಜಕನೂರ್ ಅವರು ಯಲ್ಪಾರಟ್ಟಿ ಗ್ರಾಮಕ್ಕೆ ಆಗಮಿಸಿ ಕಾನೂನು ಅರಿವು ಎಂಬ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದರು ಶ್ರೀ ಅರುಣ ಸಿದ್ದೇಶ್ವರ ದೇವಸ್ಥಾನದಲ್ಲಿ ಮೊಟ್ಟ ಮೊದಲು ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಒಂದು ನಿಟ್ಟಿನಲ್ಲಿ ಬೈಕ್ ಸವಾರರು ಕಡ್ಡಾಯವಾಗಿ ISI ಮಾರ್ಕ್ ಹೊಂದಿರುವ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ದರಿಸಬೇಕು ಜೊತೆಗೆ ಗಾಡಿಗಳ ಇನ್ಸೂರೆನ್ಸ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ವಾಹನಕ್ಕೆ ಸಂಬಂಧಿಸಿದಂತಹ ಎಲ್ಲ ದಾಖಲಾತಿಗಳನ್ನು […]
ಯಲ್ಪಾರಟ್ಟಿ ಅರಣ್ಯಸಿದ್ದೇಶ್ವರ ದೇವಸ್ಥಾನದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. Read More »




































































































