ಕುಡಚಿ:ಬಿಜೆಪಿ ಕುಡಚಿ ಮಂಡಲ ಅಧ್ಯಕ್ಷರಾಗಿ ಶ್ರೀಧರ ಮೂಡಲಗಿ ಅವಿರೋಧ ಆಯ್ಕೆ!
ಬೆಳಗಾವಿ.ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಬಿಜೆಪಿ ಪಕ್ಷದ ನೂತನ ಮಂಡಲ ಅಧ್ಯಕ್ಷರಾಗಿ ಶ್ರೀಧರ ಮೂಡಲಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಯಬಾಗ ತಾಲೂಕಿನ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಅವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸಭೆಯಲ್ಲಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ಶ್ರೀಧರ ಮೂಡಲಗಿಯವರು ಮುಂದಿನ ಮೂರು ವರ್ಷಗಳ ಅವಧಿಗೆ ಕುಡಚಿ ಮಂಡಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಚುನಾವಣೆಯ ಸಹ […]
ಕುಡಚಿ:ಬಿಜೆಪಿ ಕುಡಚಿ ಮಂಡಲ ಅಧ್ಯಕ್ಷರಾಗಿ ಶ್ರೀಧರ ಮೂಡಲಗಿ ಅವಿರೋಧ ಆಯ್ಕೆ! Read More »






































































































