ಸತ್ಯಾ ನಾರಾಯಣನ್ನು ಎಲ್ಲರೂ ಶ್ರದ್ದಾ ಭಕ್ತಿಯಿಂದ ಪೂಜಿಸಿ
ಹಳ್ಳೂರ ಸಾಮೂಹಿಕ ಸತ್ಯಾ ನಾರಾಯಣ ಪೂಜೆ ಮಾಡುವುದರಿಂದ ಮಳೆ, ಬೆಳೆ ಚೆನ್ನಾಗಿ ಆಗಿ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆತು ಬೇದ ಭಾವ ಮಾಡದೆ ಎಲ್ಲರೂ ಶ್ರದ್ದಾ ಭಕ್ತಿಯಿಂದ ಪೂಜಿಸಿ ಧ್ಯಾನಿಸಿದರೆ ಸಕಲ ಸೌಭಾಗ್ಯಗಳು ದೊರೆಯುತ್ತವೆ ಎಂದು ಶಿವಲಿಂಗ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಮುನ್ಯಾಳ ಗ್ರಾಮದ ಶ್ರೀ ಮರಡಿ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮೂಡಲಗಿ ರೂರಲ್ ವಲಯದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ […]
ಸತ್ಯಾ ನಾರಾಯಣನ್ನು ಎಲ್ಲರೂ ಶ್ರದ್ದಾ ಭಕ್ತಿಯಿಂದ ಪೂಜಿಸಿ Read More »







































































































