ಶಿವಾಪೂರ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ.    

Share the Post Now

                              ಹಳ್ಳೂರ.

ಶ್ರೀ  ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ  ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ಯ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ಸಮಯದಲ್ಲಿ  ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯ್ಕ.ವಲಯದ ಮೇಲ್ವಿಚಾರಕರರಾದ ರೇಣುಕಾ ತಿಳುವಳ್ಳಿ . ಒಕ್ಕೂಟದ ಅಧ್ಯಕ್ಷೆ ಮಹಾದೇವಿ ಕುಂಭಳ್ಳಿ.ಸ್ಥಳೀಯ ಸೇವಾ ಪ್ರತಿನಿಧಿ ಕಸ್ತೂರಿ ಸವದಿ ಸೇರಿದಂತೆ ಸಂಗದ ಸದಸ್ಯರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

error: Content is protected !!