ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಅಧಿವೇಶನದಲ್ಲಿ ಹೊರಗೆ ಬರುವಾಗಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣವರ ಅವರನ್ನು ಆತ್ಮೀಯವಾಗಿ ಹೆಗಲಮೇಲೆ ಕೈಹಾಕಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಸೌಹಾರ್ದಯುತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕರು ಕುಡಚಿ ಮತಕ್ಷೇತ್ರದ ಸಮಸ್ಯೆ ಹಾಗೂ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಬಗ್ಗೆ ಸಿಎಂ ಅವರೊಂದಿಗೆ ಮಾತನಾಡಿದರು