ಹಳ್ಳೂರ
ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂಜ್ಯ ಡಾ!! ಡಿ. ವೀರೇಂದ್ರ ಹೆಗ್ಗಡೆ ಯವರು ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನೀಡಿದ ರೂ. 50000 ಸಾವಿರ ಡಿ. ಡಿ. ಯನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಾಜು ನಾಯ್ಕ ಅವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿಯಾದ ರೇಣುಕಾ ಟಿ.ಸೇವಾ ಪ್ರತಿನಿಧಿ.ಸವಿತಾ ಪೂಜೇರಿ ಸೇರಿದಂತೆ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.





