Skip to content
ನಿಫಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ನಿಫಾ ವೈರಸ್ ಸೋಂಕಿತರಲ್ಲಿ ಇಬ್ಬರು ಮೃತಪಟ್ಟಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಇದೀಗ ರಾಜ್ಯ ಸರಕಾರವು ಕಂಟೆನ್ ಮೇಂಟ್ ವಲಯಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿದೆ.
ಸೋಂಕಿತರ ಸಂಪರ್ಕಕ್ಕೆ ಬಂದಿರುವ ಅಂದಾಜು ಒಂದು ಸಾವಿರ ಮಂದಿಯನ್ನು ಗುರುತಿಸಲಾಗಿದ್ದು ಅದರಲ್ಲಿ 80ಕ್ಕೂ ಅಧಿಕ ಮಂದಿಯ ಪರಿಸ್ಥಿತಿ ಗಂಭೀರವಾಗಿದೆ.
error: Content is protected !!