ಬೆಳಗಾವಿ :ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿ ಯವರನ್ನು ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ ಅವರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಹೂ ಗುಚ್ಛವನ್ನು ಕೊಟ್ಟು ಸ್ವಾಗತವನ್ನ ಮಾಡಿಕೊಂಡರು
ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಮುಗಳಖೋಡ ಪಟ್ಟಣಕ್ಕೆ ಲಕ್ಷ್ಮಣ ಸವದಿ ಅವರು ಆಗಮಿಸುತ್ತಿದಂತೆ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಲಕ್ಷ್ಮಣ ಸವದಿ ಕಿ ಜೈ ಮಹೇಶಣ್ಣಾಕಿ ಜೈ ಎಂದು ಜೈಕಾರವನ್ನು ಕೂಗಿ ಅಭಿಮಾನಿ ಗಳು ಹೂವಿನ ಮಳೆಗೈದರು