ಬೆಳಗಾವಿ.
ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಕುಡಚಿ ಪಟ್ಟಣದ ಪಿಎಂಶ್ರೀ ಶಾಸಕರ ಮಾದರಿ ಉರ್ದು ಶಾಲೆ ಎಸ್ಡಿಎಂಸಿ ಅಧ್ಯಕ್ಷ ಜಹೂರ ರೋಹಿಲೆಯವರ ತಂದೆ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿದ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಅವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಹಮಿದೋದಿನ ರೋಹಿಲೆ, ಮುಶ್ಫಿಕ ಜಿನಾಬಡೆ, ಸಾದೀಕ ರೋಹಿಲೆ, ಇಮಾಮದಿನ ಸಜ್ಜನ, ಈಶ್ವರ ಗಿಣಿಮೂಗೆ, ವಿನೋದ್ ದರೂರೆ, ಸರ್ಫರಾಜ ಕರೀಮಖಾನ,ಅಹ್ಮದ್ ಸಂದರವಾಲೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತ ಸದಸ್ಯರು ಉಪಸ್ಥಿತರಿದ್ದರು