ಬೆಳಗಾವಿ
ರಾಯಬಾಗ ಪಟ್ಟಣದ ಕರ್ನಾಟಕ ನೀರಾವರಿ ನಿಗಮದ ಘಟಪ್ರಭಾ ಎಡದಂಡೆ ಕಾಲುವೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿ ಮುಂದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು.
ರಾಯಬಾಗ ತಾಲೂಕಿನ ನಂದಿಕುರಳಿ,ಯಡ್ರಾವ,ಕೆಂಪಟ್ಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಕೀನಾಲಗಳಿಗೆ ನೀರು ಬೀಡುವುದು ಕೀನಾಲನನ್ನು ಸ್ವಚ್ಛಗೋಳಿಸುವಂತೆ ಆಗ್ರಹಿಸಿ ಪ್ರತಿಭಟಿಸಿದರು ಸದರಿ ಸಮಸ್ಯೆಗಳನ್ನು ಬಗೆಹರಿಸುವಂತೆ ನೀರಾವರಿ ಇಲಾಖೆಯ ಅಧಿಕಾರಿ ಆದ ಎಚ್ ಎಲ್ ಪುಜಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮುಖಂಡರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದರು