ಹಳ್ಳೂರ .ಕರ್ನಾಟಕ ಸರಕಾರ
ಜಿಲ್ಲಾ ಪಂಚಾಯತ್ ಬೆಳಗಾವಿ
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಅಪರ ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ
ತಾಲೂಕ ಕುಟುಂಬ ಕಲ್ಯಾಣ ಇಲಾಖೆ ಮೂಡಲಗಿ.
ಪ್ರಾಥಮಿಕ ಆರೋಗ್ಯ ಕೇಂದ್ರ ಹಳ್ಳೂರ ಅವರ ಆಶ್ರಯದಲ್ಲಿ
ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಗ್ರಾಮದ
ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ದಿನಾಂಕ 24-1-2025 ರಂದು ರಕ್ತಧಾನ ಶಿಭಿರವನ್ನು ಹಮ್ಮಿಕೊಳ್ಳಲಾಗಿದೆ. ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತಧಾನ ಮಾಡಿ ಗ್ರಾಮಸ್ಥರು ಸಹಕರಿಸಬೇಕೆಂದು
ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ
ಡಾ ಮಹೇಶ್ ಎಸ್ ಕಂಕಣವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
