ಮತಚಲಾಯಿಸಿದ ಮಹೇಂದ್ರ ತಮ್ಮಣ್ಣವರ ದಂಪತಿ

Share the Post Now


ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ನ ಮತಗಟ್ಟೆ ಸಂಖ್ಯೆ 116ರಲ್ಲಿ ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ ಹಾಗೂ ಅವರ ಪತ್ನಿ ಸಚಿನಾ ತಮ್ಮಣ್ಣವರ ಮತಗಟ್ಟೆಗೆ ತೆರಳಿ ಮತಚಲಾಯಿಸಿದರು

Leave a Comment

Your email address will not be published. Required fields are marked *

error: Content is protected !!