ಬೆಳ್ಳಗ್ಗಿನಿಂದ ಸಂಜೆವರೆಗಿನ ಮಾಧ್ಯಮಗಳ ಲೈವ್ ಇಲ್ಲ..
ದೊಡ್ಡ ದೊಡ್ಡ ವ್ಯಕ್ತಿಗಳ ಭೇಟಿಗೆ ಅವಕಾಶ ಇಲ್ಲ …
ದೊಡ್ಡ ಮಟ್ಟದಲ್ಲಿ ಶವಯಾತ್ರೆಗೆ ವ್ಯವಸ್ಥೆ ಇಲ್ಲ…
ರಸ್ತೆ ಹೆದ್ದಾರಿಗಳ ಟ್ರಾಫಿಕ್ ಜಾಮ್ ಇಲ್ಲ..
ಸಾರ್ವಜನಿಕ ದರ್ಶನಕ್ಕಾಗಿ ವ್ಯವಸ್ಥೆ ಇಲ್ಲ…
ಮಗನ ಅಭಿಮಾನಿಗಳ ಘೋಷಣೆಗಳ ಕೂಗಿಲ್ಲ…
ಅಂತ್ಯಸಂಸ್ಕಾರಕ್ಕಾಗಿ ಎಕರೆಗಟ್ಟಲೆ ಜಾಗದ ನೆಲಸಮ ಇಲ್ಲ…
ಶವದ ಮೇಲೆ ರಾಷ್ಟ್ರಧ್ವಜದ ಹೊದಿಕೆ ಇಲ್ಲ…
ಅಗ್ನಿಸ್ಪರ್ಶಕ್ಕೆ ಶ್ರೀಗಂಧದ ಕಟ್ಟಿಗೆಗಳಿಲ್ಲ…
ಬೆಳಗ್ಗೆ 6 ಗಂಟೆ ಹೊತ್ತಿಗೆ ವಿಷಯ ಗೊತ್ತಾಯ್ತು. 9:30 ಅಷ್ಟು ಹೊತ್ತಿಗೆ ಎಲ್ಲಾ ಕೆಲಸಗಳೂ ಮುಗಿದು…ಕೇವಲ 3:30 ಗಂಟೆಯಲ್ಲಿ ಎಲ್ಲ ಕಾರ್ಯಗಳನ್ನು ಮುಗಿಸಲಾಯಿತು
ಸಮಾನ್ಯರಲ್ಲಿ ಸಾಮಾನ್ಯರಂತೆ ನಡೆದ ಒಂದು ಪ್ರಧಾನಿ ತಾಯಿಯ ಅಂತ್ಯಕ್ರೀಯೆ …