ಹಳ್ಳೂರ.
ಗ್ರಾಮದಲ್ಲಿ ಪ್ರತೀ ವರ್ಷ ಪದ್ಧತಿಯಂತೆ ಈ ವರ್ಷವೂ ಕೂಡಾ ಶ್ರೀ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಕಾರ್ಯಕ್ರಮವು ಮಂಗಳವಾರ ದಿಂದ ಗುರುವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತದೆ. ದಿನಾಲು ಬಜನೆ ಕೀರ್ತನೆ,ಕಾಕದಾರರತಿ, ಪ್ರವಚನ ಕಾರ್ಯಕ್ರಮ ನಡೆಯುವುದು. ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ.