ಭಾರತ : ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಎರಡು ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ಎಂಬ ಮಾಹಿತಿಯು ತಡವಾಗಿ ಬೆಳಕಿಗೆ ಬಂದಿದೆ.
ಡಿಸೆಂಬರ್ 9 ರಂದು ತವಾಂಗ್ ಬಳಿ ಈ ಘಟನೆ ನಡೆದಿದ್ದು,
ಜೂನ್ 15, 2020ರ ಘಟನೆಯ ನಂತರ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ ಕೆಲವು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು ಮತ್ತು ಅನೇಕರು ಗಾಯಗೊಂಡರು. ಈ ಕಾಳಗ ದಲ್ಲಿ ಚೀನಾದ ಹಲವು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ.ಭಾರತದ ಬದ್ದ ವೈರಿ ಎನಿಸಿಕೊಂಡಿರುವ ಪಾಕಿಸ್ತಾನ ಹಾಗೂ ಚೀನಾ ದೇಶವು ಒಂದಿಲ್ಲೊಂದು ಗಡಿಯಲ್ಲಿ ತಂಟೆ ತಗೆಯುತ್ತಲೇ ಬಂದಿದೆ